ಬಾಗಪ್ಪ ಹರಿಜನ್ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್! ಭೀಮಾತೀರಕ್ಕೆ ಎಂಟ್ರಿ ಕೊಡ್ತಾ ಹೊಸ ಗ್ಯಾಂಗ್?
ಭೀಮಾತೀರದ ಹಂತಕ ನಟೋರಿ ಬಾಗಪ್ಪ ಹರಿಜನ್‌ನನ್ನು ದುಷ್ಕರ್ಮಿಗಳ ಗುಂಪೊಂದು ಬರ್ಬರವಾಗಿ ಕೊಚ್ಚಿ ಹಾಕಿದ ಘಟನೆ ವಿಜಯಪುರ ಜಿಲ್ಲೆಯ ರೇಡಿಯೋ ಕೇಂದ್ರದ ಬಳಿ ನಡೆದಿದೆ.
ಭೀಮಾತೀರದ ಹಂತಕ ನಟೋರಿ ಬಾಗಪ್ಪ ಹರಿಜನ್‌ನನ್ನು ದುಷ್ಕರ್ಮಿಗಳ ಗುಂಪೊಂದು ಬರ್ಬರವಾಗಿ ಕೊಚ್ಚಿ ಹಾಕಿದ ಘಟನೆ ವಿಜಯಪುರ ನಗರದ ರೇಡಿಯೋ ಕೇಂದ್ರದ ಬಳಿ ನಡೆದಿದೆ. ಮಾರಾಕಾಸ್ತ್ರಗಳನ್ನು ಹಿಡಿದು ಬಂದಿದ್ದ 20ಕ್ಕೂ ಹೆಚ್ಚು ದುಷ್ಕರ್ಮಿಗಳು ಮುಖ, ತಲೆ ಮಾರ್ಮಾಂಗ ಸೇರಿದಂತೆ ಮನಬಂದಂತೆ ಕೊಚ್ಚಿ ಪರಾರಿಯಾಗಿದ್ದಾರೆ.