Asianet Suvarna News Asianet Suvarna News

ನ್ಯೂ ಹಾರಿಜನ್ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ

 ರಾಜ್ಯದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ನ್ಯೂ ಹಾರಿಜನ್ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ ನಡೆಯಿತು. ಬೆಂಗಳೂರಿನ 200ಕ್ಕೂ ಹೆಚ್ಚು ಕಾಲೇಜುಗಳು ಈ ಉತ್ಸವದಲ್ಲಿ ಭಾಗವಹಿಸಿದ್ದವು.   

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ನ್ಯೂ ಹಾರಿಜನ್ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ ನಡೆಯಿತು. ಬೆಂಗಳೂರಿನ 200ಕ್ಕೂ ಹೆಚ್ಚು ಕಾಲೇಜುಗಳು ಈ ಉತ್ಸವದಲ್ಲಿ ಭಾಗವಹಿಸಿದ್ದವು.  ಎರಡು ದಿನಗಳ ಕಾಲ ನಡೆದ ಈ ಉತ್ಸವವು ತಾಂಡವ ಎಂಬ ಪರಿಕಲ್ಪನೆಯಲ್ಲಿ ಮೂಡಿಬಂತು. ಸಾವಿರಾರು ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಿದರು. 20 ಕಾರ್ಯಕ್ರಮಗಳು ಏಕಕಾಲಕ್ಕೆ ನಡೆದಿದ್ದು ವಿಶೇಷವಾಗಿತ್ತು.