Asianet Suvarna News Asianet Suvarna News

IPL 2020: ಹಾಲಿ ಚಾಂಪಿಯನ್ ಮುಂಬೈಗೆ ಮತ್ತೆ ಟಕ್ಕರ್ ಕೊಡುತ್ತಾ CSK?

ಧೋನಿ ನೇತೃತ್ವದ ಸಿಎಸ್‌ಕೆ ಇದೇ ಮೊದಲ ಬಾರಿಗೆ ಪ್ಲೇ ಆಫ್ ರೇಸ್‌ನಿಂದ ಹೊರಬೀಳುವ ಭೀತಿ ಎದುರಿಸುತ್ತಿದ್ದರೆ, ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಜಯದ ಹಳಿಗೆ ಮರಳಲು ಎದುರು ನೋಡುತ್ತಿದೆ.

ಬೆಂಗಳೂರು(ಅ.23): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 41ನೇ ಪಂದ್ಯದಲ್ಲಿಂದು ಹಾಲಿ ಚಾಂಪಿಯನ್ ಬಲಿಷ್ಠ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಪಂದ್ಯಕ್ಕೆ ಶಾರ್ಜಾ ಮೈದಾನ ಆತಿಥ್ಯವನ್ನು ವಹಿಸಿದೆ.

ಧೋನಿ ನೇತೃತ್ವದ ಸಿಎಸ್‌ಕೆ ಇದೇ ಮೊದಲ ಬಾರಿಗೆ ಪ್ಲೇ ಆಫ್ ರೇಸ್‌ನಿಂದ ಹೊರಬೀಳುವ ಭೀತಿ ಎದುರಿಸುತ್ತಿದ್ದರೆ, ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಜಯದ ಹಳಿಗೆ ಮರಳಲು ಎದುರು ನೋಡುತ್ತಿದೆ.

ವೇಗಿ ಜೋಫ್ರಾ ಆರ್ಚರ್‌ ಬಗ್ಗೆ ಅತಿ ದೊಡ್ಡ ಹೇಳಿಕೆ ನೀಡಿದ ವಿರೇಂದ್ರ ಸೆಹ್ವಾಗ್..!

ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಕಾದಾಟ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ. ಎರಡು ತಂಡಗಳ ನಡುವಿನ ಸಂಭಾವ್ಯ ತಂಡ ಹೇಗಿದೆ? ಈ ಹಿಂದಿನ ಮುಖಾಮುಖಿಯಲ್ಲಿ ಉಭಯ ತಂಡಗಳ ಬಲಾಬಲ ಹೇಗಿತ್ತು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

Video Top Stories