Asianet Suvarna News Asianet Suvarna News

ಕೆಕೆಆರ್ ಎದುರು ಮುಂಬೈ ಇಂಡಿಯನ್ಸ್‌ ಗೆದ್ದಿದ್ದು ಹೇಗೆ?

ಬ್ಯಾಟಿಂಗ್‌ನಲ್ಲಿ ಆರಂಭದಲ್ಲೇ ವೈಫಲ್ಯತೆ ಅನುಭವಿಸಿದ್ದ ಕೆಕೆಆರ್ ತಂಡಕ್ಕೆ ಪ್ಯಾಟ್ ಕಮಿನ್ಸ್ ಹಾಗೂ ನಾಯಕ ಇಯಾನ್ ಮಾರ್ಗನ್ ಆಸರೆಯಾದರು. 149 ರನ್‌ಗಳ ಗುರಿ ಪಡೆದ ಮುಂಬೈ ಇಂಡಿಯನ್ಸ್ ಕೇವಲ 2 ವಿಕೆಟ್ ಕಳೆದುಕೊಂಡು ಭರ್ಜರಿ ಗೆಲುವು ದಾಖಲಿಸಿತು.

ದುಬೈ(ಅ.17): ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಕೋಲ್ಕತ ನೈಟ್‌ ರೈಡರ್ಸ್ ಎದುರು ಭರ್ಜರಿ ಗೆಲುವು ದಾಖಲಿಸುವುದರ ಮೂಲಕ ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನಕ್ಕೇರಿದೆ.

ಬ್ಯಾಟಿಂಗ್‌ನಲ್ಲಿ ಆರಂಭದಲ್ಲೇ ವೈಫಲ್ಯತೆ ಅನುಭವಿಸಿದ್ದ ಕೆಕೆಆರ್ ತಂಡಕ್ಕೆ ಪ್ಯಾಟ್ ಕಮಿನ್ಸ್ ಹಾಗೂ ನಾಯಕ ಇಯಾನ್ ಮಾರ್ಗನ್ ಆಸರೆಯಾದರು. 149 ರನ್‌ಗಳ ಗುರಿ ಪಡೆದ ಮುಂಬೈ ಇಂಡಿಯನ್ಸ್ ಕೇವಲ 2 ವಿಕೆಟ್ ಕಳೆದುಕೊಂಡು ಭರ್ಜರಿ ಗೆಲುವು ದಾಖಲಿಸಿತು.

ಡೆಲ್ಲಿ ಚಾಲೆಂಜ್‌ಗೆ ಸಿದ್ದವಾದ ಚೆನ್ನೈ ಸೂಪರ್ ಕಿಂಗ್ಸ್

ಮುಂಬೈ ಇಂಡಿಯನ್ಸ್ ಪರ ರಾಹುಲ್ ಚಹಾರ್ 2 ವಿಕೆಟ್ ಪಡೆದರೆ, ಬುಮ್ರಾ ಮಾರಕ ಬ್ಯಾಟ್ಸ್‌ಮನ್ ರಸೆಲ್ ವಿಕೆಟ್‌ ಪಡೆಯುವ ಮೂಲಕ ಮುಂಬೈಗೆ ಮೇಲುಗೈ ಒದಗಿಸಿಕೊಟ್ಟರು. ಕೆಕೆಆರ್ ಹಾಗೂ ಮುಂಬೈ ಇಂಡಿಯನ್ಸ್ ಪಂದ್ಯ ಹೇಗಿತ್ತು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.
 

Video Top Stories