userpic
user icon

18 ಶಾಸಕರ ಅಮಾನತು ವಿಚಾರಕ್ಕೆ ರಾಜ್ಯಪಾಲರ ಎಂಟ್ರಿ

Isthiyakh S  | Published: Apr 29, 2025, 12:12 PM IST

ಬಿಜೆಪಿ ಶಾಸಕರ ಅಮಾನತು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮಧ್ಯಪ್ರವೇಶಿಸಿದ್ದಾರೆ. ಸ್ಪೀಕರ್ ಖಾದರ್ ಮತ್ತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲರು, ಬಿಜೆಪಿ ಸಲ್ಲಿಸಿದ್ದ ದೂರಿನ ಉಲ್ಲೇಖದೊಂದಿಗೆ ಈ ವಿಷಯವನ್ನು ಪರಿಶೀಲಿಸುವಂತೆ ಸೂಚಿಸಿದ್ದಾರೆ. ಅಶಿಸ್ತು ತೋರಿದ ಕಾರಣಕ್ಕೆ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಲಾಗಿತ್ತು. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

Must See