Asianet Suvarna News Asianet Suvarna News

ಪ್ರಿಯಾಂಕಾ ಉಪೇಂದ್ರ ಈಗ ಮಿಸ್ ನಂದಿನಿ; ಹೇಗಿದೆ ನೋಡಿ ಟ್ರೈಲರ್?

ನಟಿ ಹರ್ಷಿಕಾ ಪೂಣಚ್ಚ ಹಾಗೂ ವಿಜಯರಾಘವೇಂದ್ರ ಅಭಿನಯದ ಕಾಸಿನ ಸರ ಸಿನಿಮಾದ ಮಹೂರ್ತ ಇತ್ತೀಚಿಗಷ್ಟೇ ನಡೆದಿದೆ. ಕೃಷಿಯಲ್ಲಿ ತೊಡಗಿಸಿಕೊಳ್ಳುವ ಯುವತಿಯ ಪಾತ್ರದಲ್ಲಿ ಹರ್ಷಿಕಾ ಕಾಣಿಸಿಕೊಳ್ಳಲಿದ್ದು. ಇಷ್ಟು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಂಥದ್ದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಟಿ ಪ್ರಿಯಾಂಕ ಉಪೇಂದ್ರ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಸದ್ಯ ಪ್ರಿಯಾಂಕ ಉಪೇಂದ್ರ ಅಭಿನಯದ ಮಿಸ್ ನಂದಿನಿ ಚಿತ್ರದ ಟ್ರೇಲರ್ ಬಿಡುಗಡೆ ಆಗಿದ್ದು ಟ್ರೆಲರ್ ನಲ್ಲಿನ ಪ್ರಿಯಾಂಕ ಅಬಿನಯಕ್ಕೆ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಸರ್ಕಾರಿ ಶಾಲೆ ಉಳಿಸುವ ಕಥಾಹಂದರ ಹೊಂದಿರೋ ಸಿನಿಮಾ ಇದಾಗಿದ್ದು ನೀಲಕಂಠಸ್ವಾಮಿ ಸಿನಿಮಾ ನಿರ್ಮಾಣ ಮಾಡಿದ್ದು ಗುರುದತ್ ಎಸ್ ಆರ್ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಪ್ರವೀಣ್ ಶೆಟ್ಟಿ ಅವರ ಪುತ್ರ ಪ್ರವೀರ್ ಶೆಟ್ಟಿ "ಸೈರನ್" ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಬೆಂಗಳೂರಿನ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆದೆ. 

Video Top Stories